ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಜಾಗತಿಕ ಕಚ್ಚಾ ತೈಲ ಬೆಲೆಗಳು ಏರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್ಗೆ 10ರಷ್ಟು ಕಡಿಮೆ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್ ತಿಳಿಸಿದ್ದಾರೆ.
ಈ ಸಂಬAಧ ಟ್ವಿಟ್ ಮಾಡಿರುವ ಅವರು, ಇದರ ಜತೆಗೆ ದೇಶೀಯ ತೈಲದ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪೂರೈಕೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸರ್ಕಾರವು ಡೀಸೆಲ್ ಮೇಲೆ ಲೀಟರ್ಗೆ 21.5 ಮತ್ತು ವಿಮಾನಯಾನ ಇಂಧನದ ಮೇಲೆ ಲೀಟರ್ಗೆ 29.5 ರಫ್ತು ಸುಂಕವನ್ನು ವಿಧಿಸಿದೆ.
ಈ ವ್ಯೂಹಾತ್ಮಕ ನಿರ್ಣಯಗಳು ಅಂತಾರಾಷ್ಟ್ರೀಯ ಬೆಲೆ ಏರಿಳಿತದಿಂದ ರಾಷ್ಟ್ರದ ನಾಗರಿಕರನ್ನು ರಕ್ಷಿಸುವುದು,
ಆರ್ಥಿಕತೆ ರಕ್ಷಿಸುವ ಗುರಿ: ಎಚ್ಡಿಕೆ



