ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅತ್ತ ರೇಣುಕಾಸ್ವಾಮಿ ಮನೆಗೆ ರಾಜ ಕಾರಣಿಗಳು, ಸೆಲೆಬ್ರೆಟಿಗಳು, ಸೆಲೆಬ್ರೆಟಿಗಳ ಅಭಿಮಾನಿ ಗಳು ಸೇರಿದಂತೆ ಹಲವರು ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ,ಇದು ಎಷ್ಟು ನ್ಯಾಯ.ಕೊಲೆಯ ಆರೋ ಪ ದಿಂದ ಜೈಲು ಸೇರಿರುವ ದರ್ಶನ್ ಅವರನ್ನು, ದೇಶ ಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹೋರಾಟಗಾರ ಎನ್ನು ವಂತೆ, ಈ ಸೆಲೆಬ್ರೇಟಿಸ್ ಗಳು ಜೈಲಿಗೆ ಬೇಟಿನೀಡಿ, ಸಾಂತ್ವನಾ ಹೇಳುತ್ತಿರುವುದು.
ಸಮಾಜಕ್ಕೆ ಇವರಿಂದ ಏನು ಸಂದೇಶ ಹೋಗುತ್ತಿದೆ,ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರು ದರ್ಶನ್ ಪರವಾಗಿ ಮಾತ ನಾಡುವ ಸೇಲಾಬ್ರೇಟಿಸ್ ವಿರುದ್ಧ ಬೇಸರ ವ್ಯಕ್ತ ಪಡಿ ಸಿದರು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿ ದರು.ಚಿತ್ರದುರ್ಗನಗರದಲ್ಲಿ ಸುದ್ಧಿಗಾರರ ಜೊತೆ ಮಾತನಾ ಡುತ್ತ. ರೇಣುಕಾಸ್ವಾಮಿ ಕೊಲೆ ಕೇಸನ್ನು ನಿಷ್ಪಕ್ಷಪಾತ ತನಿಖೆ ಮಾಡ ಬೇಕು.
ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮೃತ ಪತ್ನಿಗೆ ಉದ್ಯೋ ಗ ಕೊಡಬೇಕು. ಈ ಪ್ರಕರಣದಲ್ಲಿ ಯಾರಾದ್ರೂ ಭಾಗಿ ಆದ್ರೂ ತಪ್ಪಿತಸ್ಥರು,ತಪ್ಪಿತಸ್ಥರೇ ಇಲ್ಲಿ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ಎಂದ ರು. ಮಾಡ್ರನ್ ಜಗತ್ತಲ್ಲಿ ಟೆಕ್ನಾಲಜಿ ಹೆಚ್ಚಾದ ಮೇಲೆ ಸೈಬರ್ ಕ್ರೈಮ್ ಜಾಸ್ತಿಯಾಗಿದೆ.ಮೃತ ರೇಣುಕಾಸ್ವಾಮಿ ಮೇಲೆ ಸಣ್ಣ ದೂರು ಕೊಟ್ಟಿದ್ರೆ ವಿಚಾರ ಣೆ ನಡೆಸಬಹುದಿತ್ತು.
ಆದರೆ ಅದಕ್ಕೆ ಮರಣ ದಂಡನೆ ಕೊಡು ವಂತ ಅಪರಾಧ ಅಲ್ಲ,ನಟ ದರ್ಶನ್ ಪೊಲೀಸರಿಗೆ ಕರೆ ಮಾಡಿ ಹೇಳಿದ್ರೆ ಮುಗಿದು ಹೋಗು ತ್ತಿತ್ತು. ಅದರ ಬಗ್ಗೆ ತನಿಖೆ ಮಾಡಲಿ ಪೊಲೀಸರು ಇದ್ದಾರೆ. ನಾವು ಯಾವುದು ಸುಳ್ಳು ಯಾವುದು ನಿಜ ಅಂತ ಹೇಳೋಕೆ ಆಗಲ್ಲ, ದರ್ಶನ್ ಒಳ್ಳೆ ವ್ಯಕ್ತಿ, ಒಳ್ಳೆಯ ನಟ ಆಗಿದ್ದ. ಈಗ ಅವರ ಮೇಲೆ ಕೊಲೆ ಆರೋಪ ಬಂದಿದೆ. ಕೋರ್ಟ್ ನಲ್ಲಿ ಕೇಸ್ ಎದುರಿಸುತ್ತಿದ್ದಾರೆ ತನಿಖೆ ಆದ್ಮೇ ಲೆ ಗೊತ್ತಾಗುತ್ತೆ ಎಂದಿದ್ದಾರೆ.