ಜಮ್ಮುಕಾಶ್ಮೀರ: ಜಮ್ಮುಕಾಶ್ಮೀರ ವಿಧಾನ ಸಭೆಯಲ್ಲಿ ಇಂದು ಸಹ ಗದ್ದಲ ಮುಂದುವರಿದಿದೆ.
ರ್ಟಿಕಲ್ ೩೭೦ ಜಾರಿ ಸಂಬAಧದ ನಿರ್ಣಯ ವಿರೋಧಿಸಿ ಇಂದು ಸಹ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಪಿಡಿಪಿ ಎನ್ಸಿ ಸದಸ್ಯರು ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳುವ ಪರಿಸ್ಥಿತಿ ನಿರ್ಮಾಣವಾಯಿತು.
ಈ ಸಂದರ್ಭದಲ್ಲಿ ಮಾರ್ಷಲ್ಗಳು ಧರಣಿನಿರತ ಬಿಜೆಪಿ ಶಾಸಕರನ್ನು ಸದನದಿಂದ ಹೊರ ಹಾಕಿದರು.