ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂ ಘದ ನೂತನ ಜಿಲ್ಲಾಧ್ಯಕ್ಷ, ಕಾರ್ಯದರ್ಶಿ, ಖಂಜಾಚಿ, ರಾಜ್ಯ ಪರಿಷತ್ ಸದಸ್ಯರ ಹಾಗೂ ಪದಾಧಿಕಾರಿಗಳ ಮತ್ತು ನಿರ್ದೆಶಕರ ಪದಗ್ರಹಣ ಸಮಾರಂಭವೂ ಡಿ. 15 ರಂದು, ಭಾನುವಾರ 10 ಗಂಟೆಗೆ ನಗರದ ತ.ರಾ. ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯ ಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದರು.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, 2024 ರಿಂದ 2029ರ ವರೆಗೆ ನಮ್ಮ ಪದಾಧಿಕಾರಿಗಳು ಇತ್ತೀಚೆಗೆ ನಡೆದ ಚು ನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಇವರ ಪದಾಧಿ ಕಾ ರಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭ
ವನ್ನು ಯೋಜನೆ ಮತ್ತು ಸಾಂಖ್ಯಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟನೆ ಮಾಡಲಿದ್ದಾರೆ. ಸಂಸದರಾದ ಗೋವಿಂದ ಕಾರಜೋಳ, ಗೌರನ್ವಿತ ಅಥಿತಿ ಯಾಗಿ ಭಾಗವಹಿಸುವರರು.
ಇನ್ನು ಕಾರ್ಯಕ್ರಮದಲ್ಲಿ ಚಿತ್ರದುರ್ಗ ಶಾಸಕರಾದ ಕೆ. ಸಿ.ವಿರೇಂದ್ರಪಪ್ಪಿ, ಬಿ.ಜಿ.ಗೋವಿಂ ದಪ್ಪ, ಟಿ.ರಘುಮೂರ್ತಿ, ಎನ್.ವೈ ಗೋಪಾ ಲಕೃಷ್ಣ,ಡಾ.ಎಂ.ಚಂದ್ರಪ್ಪ, ರಾಜ್ಯ ವಕ್ಷ್ ಮಂಡಲಿ ಅಧ್ಯಕ್ಷರಾದ ಅನ್ವರ್ ಭಾಷಾ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕದ್ರಾಕ್ಷಾರಸ ಮಂಡಳಿ ಯ ಅಧ್ಯಕ್ಷರಾದ ಡಾ.ಬಿ.ಯೋಗಿಶ್ ಬಾಬು,ಆದಿಜಾಂ ಬವ ಅಭಿವೃದ್ದಿ ನಿಗಮ ಮಂಡಳಿ ಅಧ್ಯಕ್ಷರಾದ ಜಿ.ಎಸ್ .ಮಂಜು ನಾಥ್, ಸಫಾಯಿ ಕರ್ಮಚಾರಿ ಅಯೋಗದ ಅಧ್ಯಕ್ಷರಾದ ಸವಿತಾ ರಘು,ನಗರಾಭೀವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ತಾಜ್ಪೀರ್,
ನಗರಸಭೆಯ ಅಧ್ಯಕ್ಷರಾದ ಸುಮಿತ್ರ ರಾಘವೇಂದ್ರ, ಜಿಲ್ಲಾ ಧಿಕಾರಿಗಳಾದ ವಂಕಟೇಶ್, ಜಿ.ಪಂ.ಸಿಇಓ ಸೋಮಶೇ ಖರ್ ಜಿಲ್ಲಾ ರಕ್ಷಣಾಧಿಕಾರಿಗಳಾದ ರಂಜಿತ್ ಕುಮಾರ್ ಬಂಡಾರು,ಅಪರ ಜಿಲ್ಲಾಧಿಕಾರಿಗಳಾದ ಕುಮಾರ ಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಕಾರ್ತಿಕ್, ತಹಶೀಲ್ದಾರ್ ನಾಗ ವೇಣಿ, ರಾ.ಹೆ.ವಿಭಾಗದ ಮುಖ್ಯ ಅಭಿ ಯಂತರರಾದ ಕೆ.ಜಿ.ಜಗ ದೀಶ್, ಪದವಿ ಪೂರ್ವ ಕಾ ಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಾದ ಪುಟ್ಟ ಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಡಿ.ಎಚ್.ಓ. ಡಾ.ರೇಣುಕಾ ಪ್ರಸಾದ್, ಜಿಲ್ಲಾ ಸರ್ಜನ್ ಡಾ.ರವಿಂದ್ರ ಕ್ಷೇತ್ರ ಶಿಕ್ಷಣಾ ಧಿಕಾ ರಿಗಳಾದ ನಾಗಭೂಷಣ ಭಾಗವಹಿಸಲಿದ್ದಾರೆ ಎಂದು ಹೇಳಿದರು.