ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ರೈತ ಹಿತರಕ್ಷಣಾ ಸಮಿತಿ ಹಾಗೂ ಕನ್ನಡ ಸೇನೆ ವತಿಯಿಂದ ಪ್ರತಿಭಟನೆ ನಡೆದಿದೆ.
ಮತ್ತೊಂದೆ ಬೆಂಗಳೂರಿನಲ್ಲಿ ಸಿಡಬ್ಲ್ಯೂಆರ್ಸಿ ಆದೇಶದ ಬಗ್ಗೆ ಚರ್ಚಿಸಲು ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳನ್ನು ಸಮಾಲೋಚನೆ ಸಭೆ ಕರೆಯಲಾಗದೆ.