ನವದೆಹಲಿ: 2026ರ ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ.
ಯುನೈಟೆಡ್ ಡಾಕ್ಟರ್ಸ್ ಫ್ರಂಟ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸೂಚನೆ ನೀಡಿದೆ. ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಎನ್ಟಿಎ ಸಂಸ್ಥೆಯನ್ನು ವಿಸರ್ಜಿಸಬೇಕು ಮತ್ತು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದ…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಓಖಿಂಗೆ ಸುಪ್ರೀಂ ಕೋರ್ಟ್ ನೋಟಿಸ್



