ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಸೌತ್ ಆಫ್ರಿಕಾ ಆಟಗಾರ ಕಾರ್ಬಿನ್ ಬಾಷ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಚೊಚ್ಚಲ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.
ಸೆಂಚುರಿಯನ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಬೌಲರ್ ಕಾರ್ಬಿನ್ ಬಾಷ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆದರೆ ಈ ವರ್ಲ್ಡ್ ರೆಕಾರ್ಡ್ ನಿರ್ಮಾಣವಾಗಿರುವುದು ಬ್ಯಾಟಿಂಗ್ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು.
ಸೆಂಚುರಿಯನ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಬೌಲರ್ ಕಾರ್ಬಿನ್ ಬಾಷ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆದರೆ ಈ ವರ್ಲ್ಡ್ ರೆಕಾರ್ಡ್ ನಿರ್ಮಾಣವಾಗಿರುವುದು ಬ್ಯಾಟಿಂಗ್ ಮೂಲಕ ಎಂಬುದು ವಿಶೇಷ.