ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ರಿಷಭ್ ಪಂತ್ ಜೀವ ಉಳಿಸಿದ್ದ ಯುವಕ ಇದೀಗ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. 25 ವರ್ಷ ವಯಸ್ಸಿನ ರಜತ್ ಕುಮಾರ್ ಮನ್ನು ಕಷ್ಯಪ್ ಎಂಬುವವಳನ್ನು ಪ್ರೇಮಿಸುತ್ತಿದ್ದ, ಇದೀಗ ತನ್ನ ಪ್ರೇಯಸಿಯೊಂದಿಗೆ ವಿಷ ಸೇವಿಸಿದ್ದು, ಆಕೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದು, ರಜತ್ ರೂರ್ಕಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಜತ್ ಮತ್ತು ಮನ್ನು ಬೇರೆ ಬೇರೆ ಸಮುದಾಯಗಳಿಗೆ ಸೇರಿದವರಾಗಿದ್ದರಿಂದ ಅವರ ಕುಟುಂಬಗಳು ಅವರ ಸಂಬಂಧವನ್ನು ಒಪ್ಪಲಿಲ್ಲ ಎಂದು ಹೇಳಲಾಗುತ್ತಿದೆ.
ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ರಿಷಭ್ ಪಂತ್ ಜೀವ ಉಳಿಸಿದ್ದ ಯುವಕ ಇದೀಗ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ರಜತ್ ಕುಮಾರ್ ಮನ್ನು ಕಷ್ಯಪ್ ಎಂಬುವವಳನ್ನು ಪ್ರೇಮಿಸುತ್ತಿದ್ದ, ಇದೀಗ ತನ್ನ ಪ್ರೇಯಸಿಯೊಂದಿಗೆ ವಿಷ ಸೇವಿಸಿದ್ದು, ಆಕೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದು, ರಜತ್ ರೂರ್ಕಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.