ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಹಾ ಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಕೂಡಲಸಂಗಮೇಶ್ವರ ದೇವಸ್ಥಾನದ ಭೂ ಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
2024-25ನೇ ಸಾಲಿನ ಸನ್ಮಾನ್ಯ ಮುಖ್ಯಮಂತ್ರಿಗಳ ವಿ ಶೇಷ ಅನುದಾನದಲ್ಲಿ ಮಂಜುರಾದ 10.00 ಲಕ್ಷ ರೂಗ ಳ ವೆಚ್ಚದಲ್ಲಿ ಚಳ್ಳಕೆರೆ ತಾಲೂಕಿನ ನಾಗಗೊಂಡನ ಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುವ ಶ್ರೀ ಕೂಡಲ ಸಂಗಮೇಶ್ವರ ದೇವಸ್ಥಾನದ ಭೂಮಿ ಪೂಜಾ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿ ರ್ವಾಹಕ ಅಧಿಕಾರಿಗಳಾದ ಶಶಿಧರ್, ನಿರ್ಮಿತಿ ಕೇಂದ್ರ ದ ಇಂಜಿನಿಯರಾದ ಸಿದ್ದೇಶ್, ಗ್ರಾಪಂ ಅ ಧ್ಯಕ್ಷರಾದ ರಂಜನ್, ಗ್ರಾಮ ಪಂಚಾಯಿತಿ ಸದಸ್ಯರು, ರೈ ತ ಸಂಘದ ಭೂತಯ್ಯ, ಮುಖಂಡರುಗಳಾದ ನರಸಿಂ ಹಪ್ಪ, ಚೆಲುಮೇಶ್, ರಂಗನಾಥ್, ರಂಗಪ್ಪ, ನಾಗರಾಜ್, ಮಂಜುನಾಥ್, ಜಗನ್ನಾಥ್, ಹೇಮಂತ್ ರಾಜ್, ರಂಗಪ್ಪ, ಹಂಪಣ್ಣ, ಸುರೇಶ್, ಮುಖಂಡರು, ಹಾಗೂ ಗ್ರಾಮಸ್ಥರು, ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.