ಬೆಂಗಳೂರು: ಬೆಂಗಳೂರು ನಗರ ಸಂಚಾರಿ ಪೊಲೀಸರು “ಇ ಕಾಮರ್ಸ್” ವಿತರಕ ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ಕಟ್ಟಿಸಿಕೊಂಡಿರುತ್ತಾರೆ.
೨,೬೭೦ ಪ್ರಕರಣಗಳನ್ನು ೧೩ ತರಹ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಸವಾರರುಗಳಿಂದ ೧೩,೭೮,೫೦೦ ರೂಪಾಯಿ ದಂಡವನ್ನು ಕಟ್ಟಿಸಿಕೊಂಡಿರುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.