ತುಮಕೂರಿನ ಸಿದ್ದಗಂಗಾಮಠದಲ್ಲಿ ನಡೆದ ಡಾ. ಶ್ರೀ ಶಿವಕುಮಾರ ಸ್ವಾಮಿಜಿಯವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ರಾಜ್ಯದ ಸಚಿವರುಗಳಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಳ್ಕರ್, ಡಾ. ಜಿ. ಪರಮೇಶ್ವರ್, ಸಿದ್ದಗಂಗಾಮಠಾಧ್ಯಕ್ಷ ಸಿದ್ದಲಿಂಗಸ್ವಾಮಿಜಿ ಮೊದಲಾದವರು ಪಾಲ್ಗೊಂಡಿದ್ದರು.



