ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 57 ರನ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ 165 ರನ್ ಕಲೆಹಾಕಿದರೆ, ಜಿಂಬಾಬ್ವೆ 108 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿದೆ.
ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ ಹೊಸ ದಾಖಲೆ ಬರೆದಿದ್ದಾರೆ. ಬುಲವಾಯೊದಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ರೌಫ್ 3 ಓವರ್ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.
ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ ಹೊಸ ದಾಖಲೆ ಬರೆದಿದ್ದಾರೆ. ಬುಲವಾಯೊದಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ರೌಫ್ 3 ಓವರ್ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂರು ವಿಕೆಟ್ಗಳೊಂದಿಗೆ ಪಾಕಿಸ್ತಾನ್ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಶಾದಾಬ್ ಖಾನ್ ಹೆಸರಿನಲ್ಲಿತ್ತು. ಇದೀಗ ಈ ದಾಖಲೆ ಮುರಿಯುವಲ್ಲಿ ರೌಫ್ ಯಶಸ್ವಿಯಾಗಿದ್ದಾರೆ. ಈ ಮೂರು ವಿಕೆಟ್ಗಳೊಂದಿಗೆ ಪಾಕಿಸ್ತಾನ್ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶಾದಾಬ್ ಖಾನ್ ಹೆಸರಿನಲ್ಲಿತ್ತು. ಇದೀಗ ಈ ದಾಖಲೆ ಮುರಿಯುವಲ್ಲಿ ರೌಫ್ ಯಶಸ್ವಿಯಾಗಿದ್ದಾರೆ.