ಬ್ಯಾಂಕಾಕ್: ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿರುವ ಪಬ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 63 ಜನರು ಗಾಯಗೊಂಡಿದ್ದಾರೆ. ಇದರಲ್ಲಿ 22 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಉತ್ತರ ಭಾಗದ ಚತುಚಕ್ ಜಿಲ್ಲೆಯ ರೋಂಗ್ ಬೀರ್ ನಾ ಲಾಟ್…
ಪಬ್ನಲ್ಲಿ ಭಾರೀ ಅಗ್ನಿ ಅವಘಡ 27 ಮಂದಿ ಸಾವು



