ಬಿಹಾರದ ಪಾಟ್ನಾದ ಸದಾಕತ್ ಆಶ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೂ ಮುನ್ನ ರಾಷ್ಟçಧ್ವಜಕ್ಕೆ ಗೌರವಿಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ಗಾಂಧಿ, ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಪ್ರಧಾನಕಾರ್ಯದರ್ಶಿ ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ.ಜೆ. ಜಾರ್ಜ್, ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು