ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಮನೋಹರ ಲಾಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ದಕ್ಷಿಣ ಭಾರತ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ನಗರಾಭಿವೃದ್ಧಿ ಸಚಿವರ ಪ್ರಾದೇಶಿಕ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ರಹೀಮ್ ಖಾನ್ ಕೇರಳ ಸಚಿವ ಎಂ ಬಿ ರಾಜೇಶ್, ಪುದುಚೇರಿ ಸಚಿವ ತಿರುಮುರುಗನ್, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ, ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಕೇಂದ್ರ ಸರಕಾರ ಹಾಗೂ ದಕ್ಷಿಣ ಭಾರತ ರಾಜ್ಯಗಳ
ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.
 
		

 
		 
		 
		

 
    