ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜನಗರ ವಾರ್ಡ್ನ ಕನಕಗಿರಿ ಪಾರ್ಕ್ನಲ್ಲಿ ಆಯೋಜಿಸಿದ್ದ ದಾಸಶ್ರೇಷ್ಠ ಶ್ರೀ ಕನಕದಾಸರ ೫೩೮ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ದಾಸ ಶ್ರೇಷ್ಠರಿಗೆ ಶಾಸಕರಾದ ಪ್ರಿಯಕೃಷ್ಣರವರು ನಮನಗಳನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾಜಿ ಮಹಾಪೌರರು ಶಾಂತಕುಮಾರಿ, ಮಾಜಿ ನಗರಪಾಲಿಕೆ ಸದಸ್ಯ ಉಮಾಶಂಕರ್, ಮುಖAಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.



