ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ಏರ್ಪಡಿಸಿದ್ದ ವಿಭಾಗ ಮಟ್ಟದ ಫುಟ್ಬಾಲ್ ಸ್ಪರ್ಧೆಯಲ್ಲಿ ಸುತ್ತೂರು
ಜೆಎಸ್ಎಸ್ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚಿತ್ರದಲ್ಲಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರುಗಳು,
ತರಬೇತಿ ನೀಡಿದ ಶಿಕ್ಷಕರು ಹಾಗೂ ವಿಜೇತ ವಿದ್ಯಾರ್ಥಿಗಳಿದ್ದಾರೆ.



