ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಜ್ಞಾನ ಗಂಗಾ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಮನೋಜ್ ಗುಂಡು ಎಸೆತದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶುಭಕೊರಿದ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು.



