ಬೆಂಗಳೂರು: ವಿವಿಧ ಪ್ರಕರಣಗಳಲ್ಲಿ 34 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಸುಮಾರು ಎರಡು ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕ್ಯಾಟರ್ಪಿಲ್ಲರ್ನಲ್ಲಿ ಕಾರಿನ ಗಾಜು ಒಡೆದು ಕಾರಿನಲ್ಲಿರುವ ವಸ್ತುಗಳನ್ನು ಕಳವು, ಮನೆಗಳ್ಳತನ ಮತ್ತು ಸರಗಳವು, ಮೊಬೈಲ್…
ಸುಲಿಗೆ, ಭ್ರೂಣ ಲಿಂಗ ಮಾರಾಟ ಮಾಡುತ್ತಿದ್ದ ವೈದ್ಯ ಹಾಗೂ ಸಿಬ್ಬಂದಿ, ಪಾರ್ಟ್ ಟೈಮ್ ಕೆಲಸ ಕೊಡಿಸುತ್ತೇನೆ ಎಂದು ವಂಚಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
ಮಹಾಲಕ್ಷ್ಮಿ ಲೇಔಟ್, ಯಲಹಂಕ ಬಾಗಲೂರು ರಾಜರಾಜೇಶ್ವರಿ ನಗರ ಮತ್ತು ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಈ ಈ ಆರೋಪಿಗಳನ್ನು ಬಂಧಿಸುತ್ತಾರೆಂದು ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಕಮಿಷನರ್ಗಳಾದ ಸತೀಶ್ ಕುಮಾರ್, ರಮಣ ಗುಪ್ತ ಮತ್ತು ಡಿಸಿಪಿಗಳು ಉಪಸ್ಥಿತರಿದ್ದರು.
ಸುತ್ತ ಬಹುಮಾನವನ್ನು ಸಹ ಘೋಷಣೆ ಮಾಡಿದರು.