ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ.
ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಎರಡು ರೈಲುಗಳ ನಡುವೆ ಭೀಕರ ಅಪಘಾತ 7 ಮಂದಿ ದುರ್ಮರಣ



