ಹೊಸಕೋಟೆ: ಪುಣೆಯಲ್ಲಿ ಇತ್ತೀಚೆಗೆ ನಡೆದ 43ನೇ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕತಿಂದ 104 ಹಿರಿಯ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಭಾಗವಹಿಸಿದ್ದು.
ಒಟ್ಟು 80 (27 ಚಿನ್ನ, 28 ಬೆಳ್ಳಿ ಮತ್ತು 25 ಕಂಚು) ಪದಕಗಳನ್ನು ಗಳಿಸಿದ್ದಾರೆ ಎಂದು ರಾಜ್ಯ ಮಾಸ್ಟರ್ಸ್ ಅಸೋಸಿಯೇಷನ್ನ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ ತಿಳಿಸಿದ್ದಾರೆ.ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ನಗರದ ಸುಶೀಲಾ ಮೂರ್ತಿ ಡಿಸ್ಕಸ್ ಎಸೆತದಲ್ಲಿ ಬೆಳ್ಳಿ, ಷಾಟ್ಪುಟ್ ಎಸೆತದಲ್ಲಿ ಕಂಚಿನ ಪದಕ ಪಡೆ