ಜನ್ಮ ದಿನಾಚರಣೆ…
ವರನಟ ಡಾ. ರಾಜಕುಮಾರ್ ರವರ 97ನೇ ಜನ್ಮ ದಿನಾಚರಣೆ ಪ್ರಯುಕ್ತ ಸ್ಥಳೀಯ ಶಾಸಕರಾದ ಕೆ ಗೋಪಾಲಯ್ಯ ರವರು ಹಾಗೂ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ವರ್ಗದವರು ಡಾ. ರಾಜಕುಮಾರ್ ರವರ ಸಮಾಧಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಸ್ಥಳೀಯ ಮುಖಂಡರುಗಳಾದ ಶಿವಾನಂದಮೂರ್ತಿ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.
ವರನಟ ಡಾ. ರಾಜಕುಮಾರ್ ರವರ 97ನೇ ಜನ್ಮ ದಿನಾಚರಣೆ



