ಬೆಂಗಳೂರು : ನೀರಿನ ಸಂಪಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ನಿವಾಸದಲ್ಲಿ ದುರ್ಘಟನೆ ಸಂಭವಿಸಿದೆ.
ಬೆAಗಳೂರಿನ ಬ್ಯಾಡರಹಳ್ಳಿಯಲ್ಲಿ ಅಣ್ಣಯ್ಯ ಮತ್ತು ಋತು ದಂಪತಿಯ ಎರಡುವರೆ ವರ್ಷದ ಮಗ ಸಂಪಿಗೆ ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ಕಾರು ತೊಳೆಯಲು ಮನೆಯಲ್ಲಿದ್ದ ಸಂಪ್ ತೆಗೆದಿದ್ದ ಅಣ್ಣಯ್ಯ, ಕಾರು ತೊಳೆದು ನಂತರ ಸಂಪ್ ಕ್ಲೋಸ್ ಮಾಡದೇ ತೆರಳಿದ್ದಾರೆ. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪಗೆ ಬಿದ್ದು ಸಾವನ್ನಪ್ಪಿದ್ದಾನೆ.
ನೀರಿನ ಸಂಪ್ಗೆ ಬಿದ್ದು 2 ವರ್ಷದ ಮಗು ಸಾವು



