ಬೆಂಗಳೂರು: ಬಸವನಗುಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತನಗರದ ಪಿಇಎಸ್ ಕಾಲೇಜ್ ಬಳಿ ದ್ವಿಚಕ್ರ ವಾಹನಗಳ ಸವಾರರು ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುತ್ತಾನೆ. ಮುಸ್ತಫ(೨೦)ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವ ಸಮಯದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟರೆ ಮತ್ತೊಬ್ಬ ಚಾಲಕ ತೀವ್ರತರವಾದ ಗಾಯ ಸಂಭವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾನೆ, ಬಸವನಗುಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



