ಚಿತ್ರದುರ್ಗ: ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಇರಬೇಕಾದ ಗುರು ಹಾಗೂ ಶಿಷ್ಯರ ಸಂಬಂಧಕ್ಕೆ ಬೇರೆ ಅರ್ಥವನ್ನು ಕಲ್ಪಿಸುವ ಚಟ ಈಗ ಕಾಲೇಜುಗಳಲ್ಲಿ ಶುರುವಾಗಿದೆ. ಇದೀಗ ಇಂತಹದೇ ಒಂದು ವಿಚಾರಕ್ಕೆ ವಿದ್ಯಾರ್ಥಿಯೊಬ್ಬಳ ಜೀವ ಕಳೆದುಕೊಂಡಿದ್ದಾಳೆ. ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23),



