ಬೆಂಗಳೂರು : ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣ ವ್ಯಾಪ್ತಿಯ ಭದ್ರಪ್ಪ ಲೇಔಟ್ನಲ್ಲಿ ಇರುವ ರೈಲ್ವೆ ಹಳಿ ಮೇಲೆ ಇಂದು ಬೆಳಿಗ್ಗೆ ೩೦ ವರ್ಷದ ವ್ಯಕ್ತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.
ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು
ಪ್ರಕರಣ ದಾಖಲು ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ಗುರುತು ಪತ್ತೆ ಮಾಡಲು ಕ್ರಮ ಕೈಗೊಂಡಿರುತ್ತಾರೆ.



