ಹಾಸನ: ಜೂಜಾಟದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ ಈ ವೇಳೆ ಓಡುವಾಗ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಯುಗಾದಿ ಹಿನ್ನೆಲೆ ನಿರ್ಜನ ಪ್ರದೇಶದಲ್ಲಿ ಯುವಕರು ಜೂಜು ಆಡುತ್ತಿದ್ದರು. ಈ ವಿಚಾರ ತಿಳಿದು ಅಡ್ಡಿಯ ಮೇಲೆ ದಾಳಿ ಮಾಡಿದ್ದಾರೆ.



