ಬೆಂಗಳೂರು: ಕೆ ಆರ್ ಪುರಂ ಪೊಲೀಸ್ ಅಣ್ಣ ವ್ಯಾಪ್ತಿಯ ಹೂಡಿಕೆರೆ ಬಳಿ ಆಡಿಟೋರಿಯಂ ನಿರ್ಮಾಣ ಹಂತ ದಲ್ಲಿದ್ದ ಕಟ್ಟಡದಲ್ಲಿ ಕೇರಳ ಮೂಲದ ಹರಿದಾಸ್(57) ವೆಲ್ಡಿಂಗ್ ಕೆಲಸ ಮಾಡುವ ಸಮಯದಲ್ಲಿ ಆಯಾ ತಪ್ಪಿ ಕೆಳಗಡೆ ಬಿದ್ದು ಮೃತಪಟ್ಟಿರುತ್ತಾರೆ.
ಮತ್ತೊಂದು ಪ್ರಕರಣ: ವರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕ ನಗರದಲ್ಲಿ ಜೆನ್ನಿಫರ್(20) ತರುಣ್ ಎಂಬುವರನ್ನು ಒಂದೂವರೆ ವರ್ಷಗಳ ಹಿಂದೆ ವಿವಾಹವಾಗಿ ವಿವಾಹದ ಸಮಯದಲ್ಲಿ ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕಾಗಿ ಆಗಾಗ ಮನೆಯಲ್ಲಿ ಗಲಾಟೆ ನಡೆಯುತ್ತಿದ್ದು.
ನಿನ್ನೆ ರಾತ್ರಿ ಗಲಾಟೆ ವಿಕೋಪಕ್ಕೆ ಹೋದ ಕಾರಣ ಜೆನ್ನಿಫರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆಂದು ವರ್ತೂರ್ ಇನ್ಸ್ಪೆಕ್ಟರ್ ತಿಳಿಸಿರುತ್ತಾರೆ.