ಬೆಂಗಳೂರು : ಚಿನ್ನಾಭರಣ ಖರೀದಿಸುವ ನೆಪದಲ್ಲಿ ಅಂಗಡಿಯಲ್ಲಿ ಕಳವು ಮಾಡಿದ್ದ ಎರಡು ಉಂಗುರಗಳನ್ನು ಪರಪ್ಪನ ಅಗ್ರಹಾರ ಪೊಲೀಸರು ಮಹಿಳೆ ಒಬ್ಬಳನ್ನು ಬಂಧಿಸಿ ವಶಪಡಿಸಿಕೊಂಡಿರುತ್ತಾರೆ.
ಎಲೆಕ್ಟ್ರಾನಿಕ್ ಸಿಟಿ ಫೇಸ್ ಟು ವಿನ ಜೆವೆಲೇರಿ ಅಂಗಡಿಯಲ್ಲಿ ಇತ್ತೀಚೆಗೆ ಮಹಿಳೆಯು ಆಭರಣಗಳನ್ನು ಖರೀದಿಸುವ ನೆಪದಲ್ಲಿ ಹೋಗಿ ಎರಡು ಉಂಗುರಗಳನ್ನು ಮಾಡಿದಳು. ಪೊಲೀಸರು ಮಹಿಳೆಯನ್ನು ಬಂಧಿಸಿ ಒಂದು ಲಕ್ಷ ರೂಪಾಯಿ ಬೆಲೆ ಬಾಳುವ 6 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳನ್ನು ವಶಪಡಿಸಿಕೊಂಡಿರುತ್ತಾರೆ.
ಮತ್ತೊಂದು ಪ್ರಕರಣದಲ್ಲಿ ಗೋವಿಂದಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ 3 ಲಕ್ಷ ರೂ. ಬೆಲೆ ಬಾಳುವ…



