ಬೆಂಗಳೂರು: ಹುಡುಗಿ ವಿಷಯಕ್ಕೆ ಸಂಬಂಧಪಟ್ಟ ಹಾಗೆ ಪ್ರಭು ಎಂಬುವನು ಭರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾನೆ,
ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ವಸತಿಗೃಹದ ಬಳಿ ಈ ಘಟನೆ ಸಂಭವಿಸಿದಮೃತ ಪ್ರಭು ಬಿಬಿಎಂಪಿಯಲ್ಲಿ ಕಸಗುಡಿಸುವ ಕೆಲಸ ನಿರ್ವಹಿಸುತ್ತಿದ್ದು ಆರೋಪಿ ಭರತ್…
ಆಟೋರಿಕ್ಷಾಲಕನಾಗಿದ್ದು ಇಬ್ಬರು ಆ ಹುಡುಗಿಯನ್ನು ಪ್ರೀತಿಸುತ್ತಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿರುತ್ತಾರೆ
ಬ್ಯಾಟರಾಯನಪುರ ಪೊಲೀಸರು ಕೊಲೆ ಮೊಕದ್ದಮೆ ದಾಖಲು ಮಾಡಿಕೊಂಡು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿರುತ್ತಾರೆ. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ರವರು ಸ್ಥಳಕ್ಕೆ ಭೇಟಿ ನೀಡುತ್ತಾರೆ.