ಬೆಂಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕನ ಮೇಲೆ ಕ್ಯಾಂಟರ್ ಚಾಲಕ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಎಲೆಕ್ಟಾçನಿಕ್ ಸಿಟಿಯಲ್ಲಿ ನಡೆದಿದೆ.
ಅಶ್ವತ್(೩೦) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಈತ ಎಸ್ ಆರ್ ಎಸ್ ಎಂಟರ್ಪ್ರೆಸೆಸ್ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಈ ಸಂಬAಧ ಎಲೆಕ್ಟಾçನಿಕ್ಸ್ ಸಿಟಿ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ.



