ಬೆಂಗಳೂರು: ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಸಂದ್ರ ಗ್ರಾಮದಲ್ಲಿ ೧೭ ವರ್ಷದ ಬಾಲಕಿ ಮೇಲೆ ಲೈಂಗಿಕ ಸಂಪರ್ಕ ನಡೆಸಿ ಹೆಣ್ಣು ಮಗುವಿಗೆ ಜನ್ಮ ನೀಡಿ ಆರೋಪಿಯಬ್ಬ ಪರಾರಿಯಾಗಿರುವ ಘಟನೆ ವರದಿಯಾಗಿದೆ.
ದೃಷ್ಟಿ ಎಂಬಾ ಅಪ್ರಾಪ್ತ ಬಾಲಕಿಯ ಪೋಷಕರು ಅಪರಿಚಿತ ವ್ಯಕ್ತಿಯ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿರುತ್ತಾರೆ.
ಅತ್ತಿಬೆಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿರುತ್ತಾರೆ.



