ಬೆಂಗಳೂರು: ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿರುವ ಪೂರ್ಣ ಪ್ರಜ್ಞಾ ಲೇಔಟ್ನ ಖಾಲಿ ಜಾಗದಲ್ಲಿ ನವಜಾತ ಶಿಶು ಮೃತಪಟ್ಟಿರುವುದನ್ನು ಈಶ ಎಂಬುವರು ನೋಡಿ ಪೊಲೀಸರಿಗೆ ತಿಳಿಸಿದ ಮೇರೆಗೆ ಹೊಯ್ಸಳ ಪೊಲೀಸರು ಬಂದು ಮೃತ ನವಜಾತ ಶಿಶುವನ್ನು ಆಸ್ಪತ್ರೆಗೆ ಸೇರಿಸಿರುತ್ತಾರೆ.
ಸುಬ್ರಹ್ಮಣ್ಯಪುರ ಪೊಲೀಸ್ರು ಪ್ರಕರಣ ದಾಖಲು ಮಾಡಿಕೊಂಡು ಮೃತ ನವಜಾತ ಶಿಶುವ ತಾಯಿಯನ್ನು ಪತ್ತೆ ಮಾಡಲು ಕ್ರಮ ಕೈಗೊಂಡಿರುತ್ತಾರೆ.



