ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿರುವುದರಿಂದ ಜಾಮೀನು ಕೋರಿ ನಟ ದರ್ಶನ್ ಮನವಿ ಮಾಡಿದ್ದಾರೆ. ಏಪ್ರೀಲ್ 14 ರಂದೇ ನಟ ದರ್ಶನ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸಾಕ್ಷ್ಯ ವಿಚಾರಣೆ ವಿಳಂಬ ಜಾಮೀನಿಗೆ ನಟ ದರ್ಶನ್ ಅರ್ಜಿ



