ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ತಾಯಿ ಸ್ವರ್ಣಲತಾ ಹೈದರಾಬಾದ್ನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಪ್ರಕಾಶ್ ರಾಜ್ ಅವರು ದೇವತೆಯಂತೆ ನೋಡುತ್ತಿದ್ದರು.
Join WhatsApp | Join Telegram | Twitter | Facebook
___________________________________________________
Website Designed By | KhushiHost | Latest Version 8.1 | Need A Similar Website? Contact Us Today: +91 9060329333, 9886068444 | [email protected] | www.khushihost.com| Proudly Hosted By KhushiHost | Speed And Performance | 10 vCPU | 60 GB RAM | Powerful Cloud VPS Server |
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ತಾಯಿ ಸ್ವರ್ಣಲತಾ ಹೈದರಾಬಾದ್ನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಪ್ರಕಾಶ್ ರಾಜ್ ಅವರು ದೇವತೆಯಂತೆ ನೋಡುತ್ತಿದ್ದರು.
Sign in to your account
";