ದೊಡ್ಡಬಳ್ಳಾಪುರ: ಶಿವಶರಣೆ, ವಚನಗಾರ್ತಿ, ಅಕ್ಕಮಹಾದೇವಿ ಅವರ ಜಯಂತಿಯನ್ನು ತಾಲೂಕಿನ ವಿವಿಧೆಡೆಗಳಲ್ಲಿ ಆಚರಿಸಲಾಯಿತು.ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ನಡೆದ ಅಕ್ಕಮಹಾದೇವಿ ಜಯಂತಿ ಕಾರ್ಯ ಕ್ರಮದಲ್ಲಿತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ಅವರು ಅಕ್ಕಮಹಾದೇಅವರ ವಿಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು 12ನೇ ಶತಮಾನದ ವಚನಕಾರರಲ್ಲಿ ಅಕ್ಕಮಹಾದೇವಿ ಪ್ರಮುಖರಾಗಿದ್ದಾರೆ. ಅಧಿಕಾರ, ಸಂಪತ್ತು, ವೈಭವ,
ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣ ವಾಗಿ ತಿರಸ್ಕರಿಸಿದವರು ಎಂದು ಹೇಳಿದರು.ಎಲ್ಲಾ ಬಂಧನಗಳಿಂದ ಬಿಡುಗಡೆ ಪಡೆದು, ಸಾಮಾನ್ಯರಲ್ಲಿ ಸಾಮಾನ್ಯಳಂತೆ ಬೆರೆತು. ಜನರ ಜೀವನದಲ್ಲಿ ಬದುಕಿನ ಮೌಲ್ಯಗಳನ್ನು ವಚನಗಳ ಮೂಲಕ ಪ್ರತಿಪಾದಿಸಿದರು.
ದೊಡ್ಡಬಳ್ಳಾಪುರದ ಬಸವಣ್ಣ ದೇವಾಲಯದಲ್ಲಿ ದೇಶದಪೇಟೆ ವೀರಶೈವಮಹಿಳಾ ಮಂಡಲಿ, ಅಕ್ಕನ ಬಳಗದ ವತಿಯಿಂದಅಕ್ಕಮಹಾದೇವಿ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ನಗರಸಭೆ ರಾಜಸ್ವ ನಿರೀಕ್ಷಕ ಸುಂದರ್ರಾಜ್, ಎಂದರು. ಪೌರಾಯುಕ್ತ ಕೆ.ಪರಮೇಶ್, ಮುಖಂಡರಾದ ಮುತ್ತಣ ಇದರು.