ಬೆಂಗಳೂರು: ಇದೇ ವಿಷಯ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.
ಬಿಜೆಪಿ ಶಾಸಕ ಸುನೀಲ್ಕುಮಾರ್ ಈ ವಿಷಯವನ್ನು ಪ್ರಸ್ತಾಪಿಸಿ, ಟಿವಿ ಮಾಧ್ಯಮಗಳಲ್ಲಿ ಈ ವಿಷಯ ಪ್ರಸಾರವಾಗುತ್ತಿದೆ ಎಂದು ವಿಧಾನಸಭೆಯ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಜಾರ್ಜ್ ಅವರು, ಆತರದ ಘಟನೆಯೇ ನಡೆದಿಲ್ಲ. ಯಾವುದೇ ವಿಷಯ ಪ್ರಸ್ತಾಪವಾಗಿಲ್ಲ. ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿ. ನಾನು ಮುಖ್ಯಮಂತ್ರಿಯವರೊAದಿಗೆ ಇದ್ದೇನೆ. ಮುಖ್ಯಮಂತ್ರಿಯವರ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.



