This is the title of the web page
This is the title of the web page

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆನಂದ್ ಆಯ್ಕೆ

ನೆಲಮಂಗಲ: ನೆಲಮಂಗಲ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಆನಂದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಎನ್. ಗಣೇಶ್ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆನಂದ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್. ಉಪಾಧ್ಯಕ್ಷೆ ಸುಜಾತಾ ಮುನಿಯಪ್ಪ. ಜೆಡಿಎಸ್ ಅಧ್ಯಕ್ಷ ತಿಮ್ಮರಾಯಪ್ಪ. ಟಿಎಪಿ ಎಂಎಸ್ ಸದಸ್ಯ ಪಿಳ್ಳಪ್ಪ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಗಣೇಶ್. ನಗರಸಭೆ ಸದಸ್ಯ ಅಂಜನಮೂರ್ತಿ. ಶಿವಕುಮಾರ್. ಮತ್ತಿತರರು ಉಪಸ್ಥಿತರಿದ್ದರು.