ದಾವಣಗೆರೆ : ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬAಧಿಸಿದAತೆ ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ದಾವಣಗೆರೆ ವಿಶೇಷ ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ.
ಮಕ್ಕಳ ಮೇಲೆ ದೌರ್ಜನ್ಯ ಆರೋಪ ಪ್ರಕರಣ ವಚನಾನಂದ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು



