ಬೆಂಗಳೂರು : ಫೆಬ್ರವರಿ ೧೬ರಂದು ಬ್ಯಾಡ್ರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಪಿರಿಯಾದುದಾರರ ಮನೆಯಲ್ಲಿ ಪೊಲೀಸ್ ಸಮವಸ್ತçದಲ್ಲಿ ಮನೆಗೆ ನುಗ್ಗಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬ್ಯಾಡ್ರಳ್ಳಿ ಪೊಲೀಸರು ಬಂಧಿಸಿರುತ್ತಾರೆ.
ಆರೋಪಿಗಳಿಂದ ೪೨೦ ಗ್ರಾಂ ಚಿನ್ನಾಭರಣ ಮತ್ತು ೧೦ ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿರುತ್ತಾರೆ.



