ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಬಿ ಫಾರಂ ನೀಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶೆಟ್ಟರ್ ಅವರು ಸ್ಪರ್ಧಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದಲೇ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಬಿ ಫಾರಂನೀಡಿದ್ದಾರೆ.
Leave a Review