ಧಾರವಾಡ: ಭಗಿನಿ ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆ ನವನಗರ ವಿದ್ಯಾರ್ಥಿ ಇತ್ತೀಚೆಗೆ ನೆಡದ ಹುಬ್ಬಳ್ಳಿ ತಾಲ್ಲೂಕು ಮಟ್ಟದ ಅಥ್ಲೇಟಿಕ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾನೆ.
ಶಾಲೆಯ ಕುಮಾರ ನಿಖಿಲ ರಮೇಶ ಕೊಪ್ಪದ ೭ನೇ ವರ್ಗದ ವಿದ್ಯಾರ್ಥಿ ಎತ್ತರ ಜಿಗಿತದ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿ ಸಾದನೆಗೆ ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
“ಭಗಿನಿ ನಿವೇದಿತಾ ಶಾಲೆ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ”



