This is the title of the web page
This is the title of the web page

ನೆಲಮಂಗಲ ತಾಲೂಕಿನ ಗೋವಿಂದಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶೈಲಜಾ ರವರಿಗೆ, ಭಾರತ್ ವರ್ಚುಯಲ್ ಯುನಿವರ್ಸಿಟಿ ಫಾರ್ ಫೀಸ್ ಅಂಡ್ ಎಜುಕೇಶನ್ ವತಿಯಿಂದ ಗೌರವ ಡಾಕ್ಟರೇಟ್ ನೀಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಕ್ರಾಂತಿಕಾರಕ ಬದಲಾವಣೆಗಾಗಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.