ದೆಹಲಿ: ಮುಂದಿನ ೨೦೨೮ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ೧೪೦ ಸ್ಥಾನಗಳನ್ನುಗೆಲ್ಲುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಮತ್ತೆ ನಾವು ರಾಜ್ಯವನ್ನಾಳಲಿದ್ದೇವೆ ಎಂದಿದ್ದಾರೆ.
ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿಯುತ್ತಿದೆ. ಅತ್ಯಾಚಾರ ಸುಲಿಗೆಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಕುಸಿದಿದೆ. ಈ ಬಗ್ಗೆ ಸಿಎಂ ಗಮನಕ್ಕೆ ತಂದರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಗೃಹಸಚಿವರು ಇದ್ದು ಇಲ್ಲದಂತಾಗಿದ್ದಾರೆ. ನಾ.ರಾ. ಭರತ್ರೆಡ್ಡಿಯ ಗೂಂಡಾಗಿರಿಯ ಬಗ್ಗೆ ಇವರ ಗಮನಕ್ಕೂ ತಂದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದರು ದೂರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಯಾಗುವುದಿಲ್ಲ. ವಿಜಯೇಂದ್ರ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಸುತ್ತೇವೆ ಎಂದು ತಿಳಿಸಿದರು. ಬಿಜೆಪಿ ರಾಷ್ಟಿçÃಯಾಧ್ಯಕ್ಷರಾಗಿ ನಿತಿನ್ ನವೀನ್ ಆಯ್ಕೆಯಾಗಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ



