ರಾಂಚಿ; ಆರ್ಎಸ್ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಜಾರ್ಖಾಂಡ್ನ ರಾಂಚಿ ನಗರದಲ್ಲಿ ನಡೆದಿದೆ.
ಮೋಟಾರ್ ಬೈಕ್ ಹಾಗೂ ಕಾರಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಂಚಿಯ ಆರ್ಎಸ್ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪರಾರಿ ಯಾಗಿದ್ದಾರೆ. ಬಾಂಬ್ ಎಸೆಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ



