ನವದೆಹಲಿ: ನೀಟ್ ಪರೀಕ್ಷೆಯ ಅಕ್ರಮವನ್ನು ವಿರೋಧಿಸಿ ದೆಹಲಿಯ ಜಂತರ್ಮಂಥರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ.
ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ನವದೆಹಲಿ ವ್ಯಾಪಕ ಉದ್ವಿಗ್ನತೆಗೆ ಸಾಕ್ಷಿಯಾಯಿತು.
ಜಂತರ್ಮಂಥರ್ನಲ್ಲಿ ಲಾಠಿ ಪ್ರಹಾರ



