This is the title of the web page
This is the title of the web page

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಸತಿ ಸಚಿವ ವಿ.ಸೋಮಣ್ಣ, ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತಿತರ ಗಣ್ಯರು ಹಾಜರಿದ್ದರು.