ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ವಿಧಾನ ಪರಿಷತ್ತು ಮತ್ತು ಕರ್ನಾಟಕ ವಿಧಾನ ಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪಾಲ್ಗೊಂಡರು. ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಸೇರಿ ಆಡಳಿತ ಪಕ್ಷದ ಸಚಿವರು, ವಿರೋಧ ಪಕ್ಷಗಳ ಮುಖಂಡರುಗಳು ಸಭೆಯಲ್ಲಿದ್ದರು.



