ಚೆನ್ನೈ : ೨೦ ಮಕ್ಕಳ ಸಾವಿಗೆ ಸಂಬAಧಿಸಿದAತೆ ಕೋಲ್ಡಿçಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು
ಬಂಧಿಸಲಾಗಿದೆ. ಕೋಲ್ಡಿçಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಿಗ್ಗೆ ಚೆನ್ನೆöÊನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದರು.
“ಕೆಮ್ಮಿನ ಸಿರಪ್ನಿಂದ ಮಕ್ಕಳಸಾವು ಪ್ರಕರಣ ಫಾರ್ಮಾ ಕಂಪನಿಯಮಾಲೀಕ ಅರೆಸ್ಟ್”
