ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಗೂ ಮುನ್ನ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಎಂಬ.ಇಪಾಟೀಲ್, ಆರ್.ಬಿ. ತಿಮ್ಮಾಪುರ ಅವರೊಂದಿಗೆ ಸಭೆ ನಡೆಸಿದ್ದಾರೆ. ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಮಾತುಕತೆ ನಡೆಸಿದ್ದು, ಸಚಿವರಿಂದ ಸಲಹೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.



